crime

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ […]

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್    

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.10. ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ.   ಆರೋಪಿಗಳನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್     Read More »

ಕ್ರೈಮ್ ನ್ಯೂಸ್

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ     Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.    

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!         Read More »

ಕ್ರೈಮ್ ನ್ಯೂಸ್

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

(ನ್ಯೂಸ್ ಕಡಬ)newskadaba.com ಬ್ರೆಜಿಲ್, ಆ.10.  ಬ್ರೆಜಿಲ್‌ ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ Read More »

ಕ್ರೈಮ್ ನ್ಯೂಸ್

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ‍್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪತ್ತೆಯಾದ ಬಾಲಕಿಯನ್ನು ಮರಿಯಮ್‌ ಎಂದು ಗುರುತಿಸಲಾಗಿದೆ. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರುತಿಸಿದ್ದರು. ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಇಬ್ಬರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 103

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ರಿಕ್ಷಾ ಚಾಲಕರೋರ್ವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್‌ ಎಂದು ಗುರುತಿಸಲಾಗಿದೆ.

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ Read More »

ಕರಾವಳಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್     

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08.  14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ರವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2024 ಕಲಂ 103 (1) ಬಿ.ಎನ್.ಎಸ್.ಯಂತೆ ಪ್ರಕರಣ ದಾಖಲಾಗಿರುತ್ತದೆ ಎನ್ನಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್,

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top