ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್
(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ […]
ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್


