ಯುವತಿ ಕಾಣೆ- ಪತ್ತೆಗೆ ಕೋರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ […]
ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »
ಕರಾವಳಿ, ಕ್ರೈಮ್ ನ್ಯೂಸ್
