ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ […]
ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್
