ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ […]

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್