ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮತ್ತು ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತರು 100ರೂ. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು 25 ರೂ.ಗಳ ನೋಂದಣಿ ಶುಲ್ಕ ಪಾವತಿಸಬೇಕು. ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ […]

ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ Read More »

ಕರಾವಳಿ