ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ

(ನ್ಯೂಸ್‌ ಕಡಬ) newskadaba.com,  ಅ .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು […]

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್