ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು […]
ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ Read More »
ಕರಾವಳಿ
