crop insurance

ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಜೂ. 27. ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಶುರೆನ್ಸ್ ಕಂಪನಿ ಲಿ.) ಅನ್ನು  ನಿಗಧಿಪಡಿಸಲಾಗಿರುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೋಂದಣಿ ಪ್ರಾರಂಭವಾಗಿದ್ದು ಆಗಸ್ಟ್ […]

ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ Read More »

ಕರಾವಳಿ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top