ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ
(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ […]
ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »
ಕ್ರೈಮ್ ನ್ಯೂಸ್