ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ
(ನ್ಯೂಸ್ ಕಡಬ) newskadaba.com, ನ.08: ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್ […]
ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್



