ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ
(ನ್ಯೂಸ್ ಕಡಬ) newskadaba.com, ಜು.15. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ […]
ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್