currency

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.29. 500 ಮತ್ತು 1000 ರೂ. ನೋಟುಗಳ ನಿಷೇಧದ ನಂತರ ಹೊಸದಾಗಿ 2000, 500, 200 ಮತ್ತು 50 ರೂ.ಗಳನ್ನು ಬಿಡುಗಡೆ ಮಾಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೂತನ 1000 ರೂ. ನೋಟನ್ನು ಬಿಡುಗಡೆಗೊಳಿಸುತ್ತಿದೆ. ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಈ ಹೊಸ ನೋಟುಗಳು ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಮೈಸೂರು ಮತ್ತು ಸಾಲ್ಬೋನಿಯಲ್ಲಿರುವ ಮುದ್ರಣ ಘಟಕಗಳಲ್ಲಿ ಈ […]

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ

(ನ್ಯೂಸ್ ಕಡಬ) newskadaba.com ಮಾಲ್ಡಾ, ಜೂ.4. ನೂತನ 2 ಸಾವಿರ ರೂ. ಮುಖಬೆಲೆಯ 4,98,000 ನಕಲಿ ನೋಟುಗಳನ್ನು ಗಡಿಭದ್ರತಾ ಪಡೆ ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ ಭಾರತ-ಬಾಂಗ್ಲಾ ಗಡಿಪ್ರದೇಶದಿಂದ ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಯ ವೇಳೆ ಕತ್ತಲಾಗಿದ್ದರಿಂದ ದಂಧೆಕೋರರು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡಿರುವ ನೋಟುಗಳನ್ನು ಕಲಿಯಾಚಕ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ Read More »

ರಾಷ್ಟ್ರೀಯ ನ್ಯೂಸ್
Scroll to Top