current bill

ವಿದ್ಯುತ್ ಬಿಲ್ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ ಅಕ್ಕಿ ಬೆಲೆ ಏರಿಸುತ್ತೇವೆ ➤ ರೈಸ್ ಮಿಲ್ ಅಸೋಸಿಯೇಷನ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 22.ವಿದ್ಯುತ್ ಬಿಲ್ ಇಳಿಸದಿದ್ದಲ್ಲಿ ರಪ್ತು ಮಾಡಲಾಗುವ ಅಕ್ಕಿಗೆ ಪ್ರತಿ ಕೆಜಿಗೆ 5-10 ರೂಪಾಯಿ ದರ ಏರಿಕೆ ಮಾಡುವುದಾಗಿ ರೈಸ್ ಮಿಲ್ ಅಸೋಸಿಯೇಷನ್ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ರೈಸ್ ಮಿಲ್ ಗಳಿಗೆ ಬೆಲೆ ಹೆಚ್ಚು ಬರುತ್ತಿದ್ದು, ಈ ಸಮಸ್ಯೆಗೆ ಸ್ಪಂದಿಸದೆ ವಿದ್ಯುತ್ ಬಿಲ್ ಕಡಿಮೆ ಮಾಡದೇ ಇದ್ದರೆ ಪ್ರತಿ ಕ್ವಿಂಟಾಲ್ ಅಕ್ಕಿ ಬೆಲೆಯನ್ನು 400-800 ರೂಪಾಯಿಗಳಷ್ಟು ಹೆಚ್ಚಿಸುವುದಾಗಿ ಎಚ್ಚರಿಸಿದ್ದಾರೆ.

ವಿದ್ಯುತ್ ಬಿಲ್ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ ಅಕ್ಕಿ ಬೆಲೆ ಏರಿಸುತ್ತೇವೆ ➤ ರೈಸ್ ಮಿಲ್ ಅಸೋಸಿಯೇಷನ್ ಎಚ್ಚರಿಕೆ Read More »

ಕರ್ನಾಟಕ

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  22. ವಿದ್ಯುತ್ ದರ ಏರಿಕೆ ಖಂಡಿಸಿ KCCI ಯು ಕರ್ನಾಟಕ ಬಂದ್ ಗೆ ಇಂದು ಕರೆ ನೀಡಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿದ್ದು, ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ಥಗಿತಗೊಳಿಸಲಿವೆ. ಬಂದ್ ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳಿಂದ ಬೆಂಬಲ ದೊರಕಿದೆ. ದಕ್ಷಿಣ ಕರ್ನಾಟಕದ FKCCI

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್ Read More »

ಕರ್ನಾಟಕ

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್?

(ನ್ಯೂಸ್ ಕಡಬ)newskadaba , ಬೆಂಗಳೂರು, ಜೂ . 19 . ನೂತನ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಆಗಿರುವುದರಿಂದ, ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಇದನ್ನು ಖಂಡಿಸಿ ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ಕೈಗಾರಿಕಾ ಮಂಡಳಿ  ಜೂನ್.22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದಕ್ಕೆ ರಾಜ್ಯದ ಹಲವು ಉದ್ಯಮಿಗಳು ಹಾಗೂ ಕೈಗಾರಿಕೆಗಳು ಬೆಂಬಲ ಸೂಚಿಸಿದೆ. ಎಫ್ ಕೆ ಸಿಸಿಐ ಎಚ್ಚರಿಕೆ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದ ಹಿನ್ನೆಲೆಯಲ್ಲಿ

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್? Read More »

ಕರ್ನಾಟಕ
Scroll to Top