current short circuit

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ. ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್ […]

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ವಿದ್ಯುತ್‌ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಇವರು ಭೋಪಾಲ್‌ಗೆ ಹೋಗಲೆಂದು ತನ್ನ ಸಹೋದರಿ ಮತ್ತು ಮೂವರು ಮಕ್ಕಳೊಂದಿಗೆ ನವದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದು, ಈ ವೇಳೆ ಮಳೆ ಬರುತ್ತಿದ್ದರಿಂದ ಆಧಾರವಾಗಿ ವಿದ್ಯುತ್‌ ಕಂಬವನ್ನು ಹಿಡಿದಿದ್ದರು. ಈ ವೇಳೆ ಕಂಬದಿಂದ ಸಾಕ್ಷಿ ಅವರಿಗೆ ವಿದ್ಯುತ್‌ ಪ್ರವಹಿಸಿದೆ. ತಕ್ಷಣವೇ ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಸಾಕ್ಷಿ ಮೃತಪಟ್ಟಿದ್ದರು

ವಿದ್ಯುತ್ ಶಾಕ್- ಮಹಿಳೆ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top