ಸೈಬರ್ ವಂಚನೆ: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com, ನ.15: ಮಂಗಳೂರು ನಗರದ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 45/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ […]

