ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಆನ್-ಲೈನ್ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದಲ್ಲಿ ಕಮಿಷನ್ ನೀಡುವುದಗಿ ನಂಬಿಸಿ ಸುಮಾರು 1,15,180ರೂ. ವಂಚಿಸಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಗೆ ಜೂ. 06ರಂದು ಅಪರಿಚಿತನೋರ್ವ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದರೆ ಕಮಿಷನ್ ಕೊಡುವುದಾಗಿ ತಿಳಿಸಿ ಲಿಂಕ್ ಕಳಿಸಿದ್ದ. ಇದನ್ನು ನಂಬಿದ ದೂರುದಾರ ವ್ಯಕ್ತಿ ಮೂರು ಟಾಸ್ಕ್ ಗಳನ್ನು ಪೂರ್ಣಗೊಳಿಸಿದ್ದರು. ನಂತರ ಒಂಧು ಟಾಸ್ಕ್ ಗೆ 50 […]
ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್