ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ […]
ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್