ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು. […]
ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »
ಕರಾವಳಿ, ಕರ್ನಾಟಕ