ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ !

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಮತ್ತು ಸೈಕಲ್ ಅನುದಾನವನ್ನು ನೇರವಾಗಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ಭಾಗ್ಯ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮುಂದಿನ ಸಾಲಿನಿಂದ ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಹೀಗಾಗಿ 2022-23 ನೇ […]

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ! Read More »

ಕರ್ನಾಟಕ