ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಅ.21 ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ […]

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ Read More »

ರಾಷ್ಟ್ರೀಯ ನ್ಯೂಸ್