ಮೊಂತಾ ಚಂಡಮಾರುತ- ಕರಾವಳಿಯಲ್ಲಿ ಹೈ ಅಲರ್ಟ್
(ನ್ಯೂಸ್ ಕಡಬ) newskadaba.com, ಅ.30 ಬೆಂಗಳೂರು:ನೆರೆ ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳ ಮೇಲೆ ಉಂಟಾಗಲಿದೆ.ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಾಳೆ ಕಡಿಮೆಯಾಗಲಿದ್ದು, ಕರಾವಳಿ ಭಾಗದಲ್ಲಿ ಗಾಳಿಯ ಪ್ರಮಾಣ ಹೆಚ್ಚಿರಲಿದೆ. ತೆಲಂಗಾಣ, ಅಂಧ್ರ ಮತ್ತು ತಮಿಳುನಾಡಿನ ಗಡಿ ಜಿಲ್ಲೆಗಳಲ್ಲಿ ವಾತಾವರಣ ಏರಿಳಿತವಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಅಥವಾ ಸಾಮಾನ್ಯ ಮಳೆ ಸುರಿಯುವ ಸಂಭವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು, […]
ಮೊಂತಾ ಚಂಡಮಾರುತ- ಕರಾವಳಿಯಲ್ಲಿ ಹೈ ಅಲರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
