‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ಅ.30 ಹೈದರಾಬಾದ್:  ಆಂಧ್ರಪ್ರದೇಶವನ್ನು ತೀವ್ರವಾಗಿ ಬಾಧಿಸಿದ ‘ಮೊಂಥಾ’ ಚಂಡಮಾರುತ ನಂತರ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗ ಸಂಪೂರ್ಣ ಪ್ರಮಾಣದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಾಚರಣೆಗಳಿಗೆ ತೊಡಗಿಕೊಂಡಿದೆ ಎನ್ನಲಾಗಿದೆ.ಮುಖ್ಯಮಂತ್ರಿ ನಾಯ್ಡು ಅವರು ಬುಧವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಸಂತ್ರಸ್ತರಿಗೆ ಗರಿಷ್ಠ ನೆರವು ನೀಡಲು ಪರಿಹಾರ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕರಾವಳಿ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳ ಪುನಃಸ್ಥಾಪನೆ […]

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್