ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ; ಅ.7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ
(ನ್ಯೂಸ್ ಕಡಬ) newskadaba.com, ಅ.04 ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ ಇನ್ನಷ್ಟು […]
ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ; ಅ.7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ Read More »
ಕರಾವಳಿ
