‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.02. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ‘ಓಖೀ’ ಚಂಡಮಾರುತದ ಎಫೆಕ್ಟ್ ಕರಾವಳಿ ಭಾಗದಲ್ಲಿ ಕಾಣತೊಡಗಿದ್ದು, ಸಮುದ್ರದ ಭೋರ್ಗರೆತ ಹೆಚ್ಚಾಗುತ್ತಿದೆ. ಉಳ್ಳಾಲ – ಸೋಮೇಶ್ವರದಲ್ಲಿ ರಸ್ತೆಗೆ ಅಪ್ಪಳಿಸಿದ ಸಮುದ್ರದ ಅಲೆಗಳಿಂದಾಗಿ ರೆಸಾರ್ಟ್ ನ ತಡೆಗೋಡೆ ಕುಸಿದಿದ್ದು, ಅಲೆಯ ಅಬ್ಬರಕ್ಕೆ ರೆಸಾರ್ಟ್ ನಲ್ಲಿದ್ದ ಜನ ದಿಕ್ಕುಪಾಲಾಗಿ ಓಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಪರಿಸರದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಘೋಷಿಸಿದ್ದಾರೆ. ಉಚ್ಚಿಲದಲ್ಲಿ ಮನೆಗೆ ಸಮುದ್ರದ ನೀರು ಬಂದಿದೆ. ಇನ್ನುಳಿದಂತೆ ಪಣಂಬೂರು, ಪಡುಬಿದ್ರಿ, ಕಾಪು, […]
‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು Read More »
ಕರಾವಳಿ


