ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ, 7 ಮಂದಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರಾಜಧಾನಿಯ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದಿಂದ ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಎದುರು ಮನೆಯವರಿಗೂ ಗಾಯವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ […]
ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ, 7 ಮಂದಿಗೆ ಗಂಭೀರ ಗಾಯ Read More »
ಕರ್ನಾಟಕ