ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ
(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯುಳಿದಿದೆ. ಆದರೆ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಫೋಟದಿಮದ ಸ್ವಲ್ಪ ಸಮಯದವರೆಗೆ ಭೀತಿ ಆವರಿಸಿತ್ತು. ಘಟನೆ ನಡೆದ ತಕ್ಷಣವೇ ಬೆಂಕಿಯನ್ನು ನಂದಿಸಲಾಯಿತು. ಕ್ರೀಡಾಂಗಣದ ಹೊರಗಿನ ಫುಟ್‌ಪಾತ್‌ನಲ್ಲಿ […]
ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ Read More »
ಬ್ರೇಕಿಂಗ್ ನ್ಯೂಸ್
