cylinder blast

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರಾಜಧಾನಿಯ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್‌ ಸ್ಫೋಟದಿಂದ ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಎದುರು ಮನೆಯವರಿಗೂ ಗಾಯವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ […]

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ- 8 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 8 ಮನೆಗಳು ಹಾನಿಯಾಗಿರುವ ಘಟನೆ ಚಾಮರಾಜಪೇಟೆಯ ಅನಂತಪುರದ ಬಳಿ ನಡೆದಿದೆ. ಸಿಲಿಂಡರ್‌ ಸ್ಫೋಟದ ತೀವ್ರತೆಗೆ 8 ಶೀಟ್ ಮನೆಗಳು ಹಾನಿಗೊಳಗಾಗಿದ್ದು, ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟ- 8 ಮನೆಗಳಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು  

(ನ್ಯೂಸ್ ಕಡಬ) newskadaba.com  ಹಾಸನ, ಜ.11. ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ವಾಸದ ಮನೆಯ ಹೊರಗೆ ಮತ್ತು ಒಳಗೆ ಇದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು ಕೆಲವೇ ನಿಮಿಷಗಳ ಅಂತರದಲ್ಲಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಮೂವರು ವಾಸವಾಗಿದ್ದು ಅದೃಷ್ಟವಶಾತ್‌ ಕೂದಲೆಳೆ

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29., ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 50 ಮೀ ಎತ್ತರಕ್ಕೆ ಚಿಮ್ಮಿದ ಘಟಣೆ ಮಂಗಳೂರಿನ ಜಪ್ಪು ಮಾರ್ಕೆಟ್ ಬಳಿ ಶುಕ್ರವಾರ ನಡೆದಿದೆ. ಮಾರ್ಕೆಟ್‍ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣದಲ್ಲಿ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಸಿಲಿಂಡರ್ ಸುಮಾರು 50 ಮೀಟರ್ ಎತ್ತರಕ್ಕೆ ಚಿಮ್ಮಿದ್ದು, ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ಜನರಿಗೆ ಯಾವುದೇ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!! Read More »

ಕರಾವಳಿ
Scroll to Top