ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ದ.ಕ. ಜಿಲ್ಲಾಡಳಿತ, ದೇಶದ ವಿವಿಧ ಭಾಗ ಹಾಗೂ ವಿದೇಶಗಳಲ್ಲಿರುವ ಜಿಲ್ಲೆಯವರಿಂದ ಸಹಾಯಹಸ್ತ ಬಯಸುವ ‘ನಮಗಾಗಿ (ನಿಮ್ಮ ಸಹಾಯ-ನಮ್ಮ ಬೆಳಕಿಗೆ)’ ಎಂಬ ಪೋರ್ಟಲ್ ಆರಂಭಿಸಿದ್ದು, ಈ ವಿಶೇಷ ಯೋಜನೆಯ ಪೋರ್ಟಲನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಈ ವಿಶೇಷ ಯೋಜನೆಯ ಪೋರ್ಟಲನ್ನು ಉದ್ಘಾಟಿಸಲಾಯಿತು. ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್‌ನ ಈ ಯೋಜನೆಯು […]

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ Read More »

ಕರಾವಳಿ