ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ
(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಪಾಲ್ತಾಡಿ ಗ್ರಾಮದ ಮಂಜುನಾಥನಗರ(ಅಂಕತ್ತಡ್ಕ) ದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಆರೋಗ್ಯ ಕೇಂದ್ರದ ಮುಂಭಾಗದ ಕಿಟಕಿಯ ಗಾಜನ್ನು ಕಿಡಿಗೇಡಿಗಳು ಕೈಯಿಂದ ಗುದ್ದಿ ಹಾನಿ ಮಾಡಿದ್ದು, ಸ್ಥಳದಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದ್ದು ಈ ಕುರಿತು ಬೆಳ್ಳಾರೆ ಪೋಲೀಸ್ ಠಾಣೆಗೆ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರು ದೂರು ನೀಡಿದ್ದಾರೆ. ಯಾವ ಉದ್ದೇಶಕ್ಕಾಗಿ ಗಾಜು ಒಡೆದಿದ್ದಾರೆ ಎಂಬುದು ಪೋಲೀಸ್ ತನಿಖೆಯಿಂದ ತಿಳಿಯಬೇಕಿದೆ. ಮುಖ್ಯ ರಸ್ತೆಯಿಂದ ದೂರವಿರುವ ಈ ಆರೋಗ್ಯ […]
ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ Read More »
ಕರಾವಳಿ
