Dailynews

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

(ನ್ಯೂಸ್ ಕಡಬ) newskadaba.com ನ. 07. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ BLO ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 01, ಏಪ್ರಿಲ್ […]

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ” Read More »

ಕರಾವಳಿ, ಕರ್ನಾಟಕ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ  ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »

ಕರಾವಳಿ
Scroll to Top