ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ. […]

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ Read More »

ಕರಾವಳಿ