dakshina kaannada

ಮಂಗಳೂರು: ಜ.3ರಂದು ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ         

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ -2023 ಜ.3ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದ್ದು, ಎಂಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ […]

ಮಂಗಳೂರು: ಜ.3ರಂದು ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ          Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ
Scroll to Top