ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದ್ದು, ಇದರಿಂದ ತೆರವಾಗಿರುವ ಸ್ಥಾನಕ್ಕೆ ಕಲಬುರ್ಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ […]
ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ Read More »
ಕರಾವಳಿ, ಕರ್ನಾಟಕ