10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ […]
10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್ Read More »
ಕರಾವಳಿ
