ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ
(ನ್ಯೂಸ್ ಕಡಬ) newskadaba.com ಅ.29. ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. […]
ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ Read More »
ಕರಾವಳಿ
