ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com ನ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ. 16ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ […]
ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »
ಕರಾವಳಿ, ಕರ್ನಾಟಕ
