ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ
(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು ಶುಕ್ರವಾರದಂದು ಅನಿರೀಕ್ಷಿತ ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ […]
ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್









