ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ ವಾಹನಗಳ ಸಂಚಾರ ನಿರ್ಬಂಧ
(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16. ಉಡುಪಿ – ಮಂಗಳೂರು ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಘನ ವಾಹನಗಳ ಸಂಚಾರವನ್ನು ಆ. 19, ರಿಂದ 21ರವರೆಗೆ, 3 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ. ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಾಗುವ ಘನ ವಾಹನಗಳು ಮೂಲ್ಕಿ- ಸುರತ್ಕಲ್- ಎಂಆರ್‌ಪಿಎಲ್, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ […]
ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ ವಾಹನಗಳ ಸಂಚಾರ ನಿರ್ಬಂಧ Read More »
ಕರಾವಳಿ




