dakshina kannada

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ […]

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗೆ ಸಚಿವ ಗಡ್ಕರಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗಳ ಸಹಿತ 13 ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಮಾಡಲಿದ್ದಾರೆ. ಸಚಿವ ನಿತಿನ್ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ- ಧರ್ಮಸ್ಥಳ-ಪೆರಿಯಶಾಂತಿ ವರೆಗಿನ 614 ಕೋಟಿ ರೂ. ವೆಚ್ಚದ ಸುಮಾರು 28.50 ಕಿ.ಮೀ. ಉದ್ದದ ದ್ವಿಪಥ ರಸ್ತೆ ಹಾಗೂ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ 344 ಕೋಟಿ

ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗೆ ಸಚಿವ ಗಡ್ಕರಿಯಿಂದ ಶಿಲಾನ್ಯಾಸ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾದ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆಯಲಿರುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ನ್ನು ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸ್ ಇನ್‌ಸ್ಟೆಕ್ಟರ್ ನೋಟಿಸ್ ನೀಡಿದ್ದಾರೆ. ಕಾರ್ಡ್‌ ಬೋರ್ಡ್‌ನಿಂದ ನಿರ್ಮಿಸಲಾದ 6 ಅಡಿ ಉದ್ದದ ಟಿಪ್ಪು ಸುಲ್ತಾನ್ ಕಟೌಟನ್ನು ಅನುಮತಿಯಿಲ್ಲದೇ ಅಳವಡಿಸಲಾಗಿದ್ದು, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ಕೈಗೊಳ್ಳುವ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ರಾಷ್ಟ್ರೀಕೃತ/ಷೆಡ್ಯೂಲ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು ಫೆ. 29 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ:– ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ ರೂ.1,00,000 ಗಳ ಸಹಾಯಧನ ನೀಡಲಾಗುವುದು. ಉಳಿಕೆ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ Read More »

ಕರಾವಳಿ

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top