dakshina kannada

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ, […]

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯ ಇಂದು ಐದು ತಾಲೂಕುಗಳಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕುಗಳ ಶಾಲಾ-‌ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು,ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರ್ ರವರಿಗೆ,ಅವರವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆ ಮತ್ತು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್ ಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಇದೇ ಜೂ.17ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ. ಜೂ.17ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಜೂ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಮತ್ತು ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಜೂ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಸದುಪಯೋಗ ಪಡೆಯುವಂತೆ ಜಿಲ್ಲಾ

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ಮುಂಭಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ತೆರವಾ ದ.ಕ ಜಿ.ಪಂ ಸಿಇಒ ಸ್ಥಾನಕ್ಕೆ ಯಾರನ್ನೂ ನೇಮಿಸಿಲ್ಲ.  

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ Read More »

ಕರಾವಳಿ

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »

ಕರಾವಳಿ

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು, 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »

ಕರಾವಳಿ

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದಕ ದ್ರವ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ವರದಿಯಾಗಿದೆ‌. ಬಂಧಿತರನ್ನು ಪ್ರೀತಿನಗರದ ಶ್ರವಣೆ ಕೆ ಶೆಟ್ಟಿ, ಕುದ್ರೋಳಿ ಕಂಡತ್ ಪಳ್ಳಿಯ ಮುಹಮ್ಮದ್ ಇಸ್ಮಾಯಿಲ್ ಹಾಗೂ ಕುದ್ರೋಳಿ ಕರ್ಬಲಾ ರಸ್ತೆಯ ಮುಹಮ್ಮದ್ ಸಮದ್ ಎಂದು ಗುರುತಿಸಲಾಗಿದೆ.

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ನಾಗರೀಕರು ಸಮುದ್ರಕ್ಕೆ ತೆರಳದಂತೆ ಹಾಗೂ ಅಪಾಯಕಾರಿ ವಿದ್ಯುತ್‌ ಕಂಬ, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ Read More »

ಕರಾವಳಿ
Scroll to Top