ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (Any Where) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6)ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. […]
ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ Read More »
ಕರಾವಳಿ, ಕರ್ನಾಟಕ


