ಒಂದು ತಿಂಗಳೊಳಗೆ ಬಸ್ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ […]
ಒಂದು ತಿಂಗಳೊಳಗೆ ಬಸ್ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ Read More »
ಕರಾವಳಿ
