ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 13. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರದಂದು ಸಂಭವಿಸಿದೆ. ಆಟೋ ರಿಕ್ಷಾವೊಂದು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಮುಂದಿನಿಂದ ತೆರಳುತ್ತಿದ್ದ ಲಾರಿಯೊಂದು ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ […]
ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್