ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್

(ನ್ಯೂಸ್‌ ಕಡಬ) newskadaba.com,ಡಿ.29 ಚೆನ್ನೈ: ತಮಿಳು ಚಿತ್ರರಂಗದ  ದಳಪತಿ ವಿಜಯ್ ಅಧಿಕೃತವಾಗಿ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಸುಮಾರು 33 ವರ್ಷಗಳ ಕಾಲ ನಾಯಕನಾಗಿ ಸಿನಿಪಯಣ ನಡೆಸಿದ ವಿಜಯ್, ಅಭಿಮಾನಿಗಳ ಭಾರೀ ಬೆಂಬಲದ ನಡುವೆ ಈ ನಿರ್ಧಾರ ಪ್ರಕಟಿಸಿ ಭಾವುಕರಾದರು. 51 ವರ್ಷದ ನಟ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸಲಿದ್ದಾರೆ.ಮಲೇಷ್ಯಾದಲ್ಲಿ ನಡೆದ ‘ಜನ ನಾಯಗನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ಈ ಚಿತ್ರದ ನಂತರ ನಟನೆಯಿಂದ ದೂರ ಸರಿಯುವುದಾಗಿ ಘೋಷಿಸಿದರು. “ಜನರು ನನಗಾಗಿ […]

ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್