ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ – ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ
(ನ್ಯೂಸ್ ಕಡಬ) newskadaba.com ಕಡಬ, ಅ.16. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತರ ಕಡೆಗಣನೆ ನಡೆಯುತ್ತಿದ್ದು ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದರು. ಅವರು ಅಲಂಕಾರು ರೈತ ಭವನದಲ್ಲಿ ಅ.15 ರಂದು ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯಲ್ಲಿ ಡಾ. ಬಾಬಾಸಾಹೇಬ್ […]

