ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ
(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ […]
ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »
ಕರಾವಳಿ

