ವಿದೇಶದಲ್ಲಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ಮಹಿಳೆ ► ISF ಸಹಾಯಹಸ್ತದಿಂದ ಊರಿಗೆ ಮರಳಿದ ವಿಜಯಾ

(ನ್ಯೂಸ್ ಕಡಬ) newskadaba.com ದಮಾಮ್, ನ.27. ಮನೆ ಕೆಲಸದ ಉದ್ಯೋಗಕ್ಕೆಂದು ಸೌದಿ ಅರೇಬಿಯಕ್ಕೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರು ವಾಮಂಜೂರಿನ ಮಹಿಳೆ ವಿಜಯಾ (44) ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತವರಿಗೆ ಮರಳಿದ್ದಾರೆ. ಬಡ ಕುಟುಂಬದ ಆಸರೆಯಾಗಿದ್ದ ವಿಜಯಾ ಅವರು 2015ರಲ್ಲಿ ಸೌದಿ ಅರೇಬಿಯದ ದಮಾಮ್ ಗೆ ತೆರಳಿದ್ದರು. ಮೊದಲ ಮೂರು ತಿಂಗಳ ಕಾಲ ಮಾತ್ರ ಮನೆಯವರೊಂದಿಗೆ ಸಂಪರ್ಕದಲ್ಲಿದ್ದು, ಅನಂತರದ ದಿನಗಳಲ್ಲಿ ವಿಜಯಾ ಸರಿಯಾಗಿ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದಾಗಿ ಅನಾರೋಗ್ಯ ಪೀಡಿತ ಪತಿ ಬಾಲಪ್ಪ ಬಾಲಕೃಷ್ಣ […]

ವಿದೇಶದಲ್ಲಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ಮಹಿಳೆ ► ISF ಸಹಾಯಹಸ್ತದಿಂದ ಊರಿಗೆ ಮರಳಿದ ವಿಜಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್