darga

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ […]

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.03, ಪವಿತ್ರ ಉಳ್ಳಾಲ ದರ್ಗಾ ಸಮೀಪವಿರುವ ಮನೆಮನೆಯೊಂದಕ್ಕೆ ನುಗ್ಗಿದ 15 ಜನ ದುಷ್ಕರ್ಮಿಗಳ ತಂಡ ವೊಂದು ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ 11.30 ರ ಸುಮಾರಿಗೆ ಈ ಘಟನೆ ಜರುಗಿದ್ದು, 15 ಜನರ ಗುಂಪೊಂದು ಲಾಂಗು ಮಚ್ಚು ಹಿಡಿದು ಮನೆ ಮಾಲೀಕ ಖಾಸಿಮ್, ಪತ್ನಿ ಮೈಮುನಾ ಮಕ್ಕಳಾದ ಸೋಯಲ್, ಅಮಿನ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಖಾಸಿಮ್‌

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!! Read More »

ಕರಾವಳಿ

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್

ಕಡಬ, (newskadaba.com) ಕಡಬ, ಆ.05. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡುಕೊಂಡಿರುವ ಮಾಸಿಕವಾಗಿ ನಡೆಸಿಕೊಂಡು ಬರುತ್ತಿರುವ ನೆಕ್ಕಿತ್ತಡ್ಕ ಕೂಟು ಝಿಯಾರತ್ ಆಗಸ್ಟ್ 06 ನೇ ಭಾನುವಾರ ರಾತ್ರಿ 7 ಗಂಟೆಯಿಂದ ನಡೆಯಲಿದೆ. ಮರ್ಧಾಳ ಜಮಾಅತಿನ ಖತೀಬರಾದ ಮಹಮ್ಮದ್ ಹನೀಫ್ ಸಖಾಫಿ ಎಮ್ಮೆಮ್ಮಾಡು ನೇತೃತ್ವ ವಹಿಸಲಿದ್ದಾರೆ ಎಂದು ಮಸೀದಿಯ ಪ್ರಕಟಣೆ ತಿಳಿಸಿದೆ.

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್ Read More »

ಕರಾವಳಿ
Scroll to Top