ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ
(ನ್ಯೂಸ್ ಕಡಬ) newskadaba.com,ಆ.23 ಧರ್ಮಸ್ಥಳ : ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ […]
ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
